ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಜೆಪಿಯ ಮತ್ತೊಂದು ವಿಕೆಟ್ ಪತನ

ಆಡಳಿತರೂಢ ಬಿಜೆಪಿ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಲಿದೆ. ಚಾಮರಾಜನಗರದ ಶಾಸಕ ಶಂಕರಲಿಂಗೇಗೌಡ..

Lingaraj Badiger
Updated On : 19 Feb 2013, 3:38 am

ಬೆಂಗಳೂರು: ಆಡಳಿತರೂಢ ಬಿಜೆಪಿ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಲಿದೆ. ಚಾಮರಾಜನಗರದ ಶಾಸಕ ಶಂಕರಲಿಂಗೇಗೌಡ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಮಂಗಳವಾರ ಹೇಳಿದ್ದಾರೆ.

ನಾಳೆ ಅಥವಾ ನಾಡಿದ್ದು ಬಿಜೆಪಿ ಶಾಸಕ ಸ್ಥಾನಕ್ಕೆ ತಾವು ರಾಜಿನಾಮೆ ನೀಡುತ್ತಿದ್ದು, ರಾಜಿನಾಮೆ ಬಳಿಕ ಜೆಡಿಎಸ್ ಸೇರುವುದಾಗಿ ಶಂಕರಲಿಂಗೇಗೌಡ ಅವರು ತಿಳಿಸಿದ್ದಾರೆ.

ನಾನು ಈ ಹಿಂದೆ ಜೆಡಿಎಸ್‌ನಲ್ಲೇ ಇದ್ದೆ. ಇದೀಗ ಮತ್ತೆ ಜೆಡಿಎಸ್‌ಗೆ ಮರಳುತ್ತಿದ್ದೇನೆ. ಮತ್ತೆ ಯಾವುದೇ ಕಾರಣಕ್ಕು ಜೆಡಿಎಸ್ ತ್ಯಜಿಸುವುದಿಲ್ಲ ಎಂದು ಶಂಕರಲಿಂಗೇಗೌಡ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement