ನಿರಾಶದಾಯಕ ರೈಲ್ವೆ ಬಜೆಟ್: ಶೆಟ್ಟರ್
ಬೆಂಗಳೂರು: ಕೇಂದ್ರ ಸರ್ಕಾರ ಮಂಡಿಸಿದ 2013-14ನೇ ಸಾಲಿನ ರೈಲ್ವೆ ಬಜೆಟ್ ನಿರಾಶದಾಯಕ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಪಿ.ಕೆ.ಬನ್ಸಾಲ್ ಅವರು ಮಂಡಿಸಿರುವ ಬಜೆಟ್ನಲ್ಲಿ ರಾಜ್ಯವನ್ನು ಕಡೆಗಣಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಬಾರಿ ರೈಲ್ವೆ ಬಜೆಟ್ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಶೆಟ್ಟರ್ ವಿಷಾಧಿಸಿದ್ದಾರೆ.