ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಡಕೆ ಬೆಳಗಾರರ ಸಾಲ ಮನ್ನಾಗೆ ಕೇಂದ್ರ ಭರವಸೆ

ರಾಜ್ಯದಲ್ಲಿ ಗುಟ್ಕಾ ನಿಷೇಧದಿಂದ ಸಂಕಷ್ಟಕ್ಕೆ ಸಿಲುಕಿರುವ ಅಡಕೆ ಬೆಳಗಾರರ ಸಾಲ ಮನ್ನಾ ಮಾಡುವುದಾಗಿ ಕೇಂದ್ರ ..

Lingaraj Badiger
Updated On : 26 Jun 2013, 11:44 am

ನವದೆಹಲಿ: ರಾಜ್ಯದಲ್ಲಿ ಗುಟ್ಕಾ ನಿಷೇಧದಿಂದ ಸಂಕಷ್ಟಕ್ಕೆ ಸಿಲುಕಿರುವ ಅಡಕೆ ಬೆಳಗಾರರ ಸಾಲ ಮನ್ನಾ ಮಾಡುವುದಾಗಿ ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರು ಬುಧವಾರ ಭರವಸೆ ನೀಡಿದ್ದಾರೆ.

ಈ ಸಂಬಂಧ ಇಂದು ದೆಹಲಿಯಲ್ಲಿ ಕೃಷಿ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಡಕೆ ಬೆಳಗಾರರ ಸಾಲ ಮನ್ನಾ ಹಾಗೂ ದಾಳಿಂಬೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮನವಿ ಮಾಡಿದರು.

ಸಿಎಂ ಮನವಿಗೆ ಸ್ಪಂದಿಸಿದ ಶರದ್ ಪವಾರ್ ಅವರು, ಅಡಕೆ ಬೆಳೆಗಾರರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement