ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಂಗಳೂರು: ಬಿಜೆಪಿ ಭದ್ರಕೋಟೆಗೆ ಕೈ ಲಗ್ಗೆ

ಬಿಜೆಪಿಯ ಭದ್ರಕೋಟೆ ಎಂದೇ ಬಿಂಬಿಸಲಾಗುತ್ತಿದ್ದ ಮಂಗಳೂರು ಮಹಾನಗರ ಪಾಲಿಕೆಯನ್ನು ಕಾಂಗ್ರೆಸ್ ತನ್ನ ಕೈ ವಶಮಾಡಿಕೊಂಡಿದೆ.

Srinivasa Murthy VN
Updated On : 11 Mar 2013, 10:48 am

ಮಂಗಳೂರು: ಬಿಜೆಪಿಯ ಭದ್ರಕೋಟೆ ಎಂದೇ ಬಿಂಬಿಸಲಾಗುತ್ತಿದ್ದ ಮಂಗಳೂರು ಮಹಾನಗರ ಪಾಲಿಕೆಯನ್ನು ಕಾಂಗ್ರೆಸ್ ತನ್ನ ಕೈ ವಶಮಾಡಿಕೊಂಡಿದೆ.

ಒಟ್ಟು 60 ಸದಸ್ಯ ಬಲದ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ 34 ಸ್ಥಾನಗಳನ್ನು ಗಳಿಸುವ ಮೂಲಕ ನಿಚ್ಚಳ ಬಹುಮತ ಗಳಿಸಿದೆ. ಪ್ರತಿಸ್ಪರ್ಧಿ ಬಿಜೆಪಿ 21 ಸ್ಥಾನಗಳನ್ನು ಗಳಿಸಿದ್ದು, ಜೆಡಿಎಸ್ 2 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಉಳಿದಂತೆ ಪಕ್ಷೇತರರು 3 ಸ್ಥಾನಗಳನ್ನು ಗಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement