ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

2011ನೇ ಸಾಲಿನ ಚಲನಚಿತ್ರ ಪ್ರಶಸ್ತಿ: 'ಪ್ರಸಾದ್' ಅತ್ಯುತ್ತಮ, 'ಸಾರಥಿ' ಜನಪ್ರಿಯ

2011ನೇ ಸಾಲಿನ ರಾಜ್ಯ ಚಲನ ಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, 'ಪ್ರಸಾದ್' ಮೊದಲನೆ ಅತ್ಯುತ್ತಮ ಚಿತ್ರ ಹಾಗೂ 'ಕೂರ್ಮಾವತಾರ' ಎರಡನೇ ಅತ್ಯುತ್ತಮ..

Lingaraj Badiger
Updated On : 14 Mar 2013, 1:27 am

ಬೆಂಗಳೂರು:2011ನೇ ಸಾಲಿನ ರಾಜ್ಯ ಚಲನ ಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, 'ಪ್ರಸಾದ್' ಮೊದಲನೆ ಅತ್ಯುತ್ತಮ ಚಿತ್ರ ಹಾಗೂ 'ಕೂರ್ಮಾವತಾರ' ಎರಡನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದುಕೊಂಡರೆ, ದರ್ಶನ್ ಅಭಿನಯದ ಸಾರಥಿ ಚಿತ್ರಕ್ಕೆ ಅತ್ಯುತ್ತಮ ಮನರಂಜನಾ ಚಿತ್ರ ಪ್ರಶಸ್ತಿ ನೀಡಲಾಗಿದೆ.

ಇನ್ನು 'ಪ್ರಸಾದ್' ಚಿತ್ರದ ಅಭಿನಯಕ್ಕಾಗಿ ಅರ್ಜುನ್ ಸರ್ಜಾ ಅವರು ಅತ್ಯುತ್ತಮ ನಟ ಹಾಗೂ 'ಭಾಗೀರಥಿ' ಚಿತ್ರದಲ್ಲಿನ ಅಭಿನಯಕ್ಕಾಗಿ ಭಾವನಾ ಅವರು ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ರಾಜ್ಯ ಚಲನ ಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ಪ್ರಶಸ್ತಿಯ ವಿವರ ಇಂತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement