ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪ್ರಧಾನಿ ಆಗುವುದಿಲ್ಲ ಎಂದು ರಾಹುಲ್ ಹೇಳಿಲ್ಲ: ದಿಗ್ವಿಜಯ ಸಿಂಗ್

Mainashree
Updated On : 26 Mar 2013, 2:58 am

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ಆಗುವುದಿಲ್ಲವೆಂದು ಎಲ್ಲೂ ಹೇಳಿಲ್ಲ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.

ರಾಹುಲ್ ಪ್ರಧಾನಿ ಅಭ್ಯರ್ಥಿಗೆ ಸೂಕ್ತ ವ್ಯಕ್ತಿ. ಅವರು ತಾವು ಪ್ರಧಾನಿ ಆಗುವುದಿಲ್ಲ ಎಂದು ಎಲ್ಲೂ ಹೇಳಿಲ್ಲ. ಮಾದ್ಯಮಗಳು ಅವರ ಬಗ್ಗೆ ತಪ್ಪಾಗಿ ವರದಿ ಮಾಡಿವೆ. ಜನರು ಅವರನ್ನು ಪ್ರಧಾನಿಯನ್ನಾಗಿ ನೋಡಲು ಇಚ್ಛಿಸಿದರೆ, ಅವರನ್ನು ಆಯ್ಕೆ ಮಾಡವುದರಲ್ಲಿ ತಪ್ಪೇನಿದೆ ಎಂದು ಸಿಂಗ್ ಹೇಳಿದ್ದಾರೆ.

ಕಳೆದ ತಿಂಗಳು ಕಾಂಗ್ರೆಸ್ ಮುಖಂಡರು ರಾಹುಲ್ ಪ್ರಧಾನಿ ಆಕಾಂಕ್ಷಿ ಎಂದು ಬಿಂಬಿಸಿದ್ದರಿಂದ ಅವರು ಅಸಮಧಾನಗೊಂಡಿದ್ದರು. ಆದರೆ ಅವರು ಯಾವತ್ತೂ ಪ್ರಧಾನಿ ಆಗುವುದಿಲ್ಲವೆಂದು ಎಲ್ಲೂ ಹೇಳಿಲ್ಲ ಎಂದು ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement