ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯೆ ಜಯಲಕ್ಷ್ಮಿದೇವಿಗೆ 4 ವರ್ಷ ಜೈಲು

ಖಾಸಗಿ ಕಾಲೇಜಿನಿಂದ ಲಂಚ ಸ್ಪೀಕರಿಸಿದ ಪ್ರಕರಣ ಸಂಬಂಧ ಬೆಂ. ವಿವಿ ಸಿಂಡಿಕೇಟ್ ಸದಸ್ಯೆ ಜಯಲಕ್ಷ್ಮಿದೇವಿ ಅವರಿಗೆ...

Lingaraj Badiger
Updated On : 26 Mar 2013, 4:33 am

ಬೆಂಗಳೂರು: ಖಾಸಗಿ ಕಾಲೇಜಿನಿಂದ ಲಂಚ ಸ್ಪೀಕರಿಸಿದ ಪ್ರಕರಣ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಜಯಲಕ್ಷ್ಮಿದೇವಿ ಅವರಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ನಾಲ್ಕು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷ 35 ಸಾವಿರ ರುಪಾಯಿ ದಂಡ ವಿಧಿಸಿದೆ.

2009, ಮೇ 18ರಂದು ಪ್ರಗೂನ್ ಜಿಂದಾಲ್ ಶಿಕ್ಷಣ ಸಂಸ್ಥೆಗೆ ಮಾನ್ಯತೆ ಕೊಡುವ ಸಂಬಂಧ ಲಂಚ ಸ್ವೀಕರಿಸುತ್ತಿರುವಾಗ ಜಯಲಕ್ಷ್ಮಿದೇವಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದಿದ್ದರು.

ಇದೇ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ಜಯಲಕ್ಷ್ಮಿ ಅವರ ಪುತ್ರ ಅಲೋಕ್ ವಸಿಷ್ಠ ಅವರನ್ನು ಲೋಕಾಯುಕ್ತ ಕೋರ್ಟ್ ಖುಲಾಸೆಗೊಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement