ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸರಬ್ಜಿತ್ ಮೃತದೇಹ ಭಾರತಕ್ಕೆ ಹಸ್ತಾಂತರ

Vishwanath S
Updated On : 2 May 2013, 6:56 am

ಲಾಹೋರ್: ಪಾಕಿಸ್ತಾನ ಜೈಲಿನಲ್ಲಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ಮೃತಪಟ್ಟ ಸರಬ್ಜಿತ್ ಸಿಂಗ್ ಮೃತದೇಹವನ್ನು ಗುರುವಾರ ಭಾರತದ ಅಧಿಕಾರಿಗಳಿಗೆ ಪಾಕಿಸ್ತಾನ ಸರ್ಕಾರ ಹಸ್ತಾಂತರಿಸಿದೆ.

ಲಾಹೋರ್ನ ಜಿನ್ನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಸರಬ್ಜಿತ್ ಸಿಂಗ್ರ ಮೃತದೇಹವನ್ನು ಇಂದು ಮಧ್ಯಾಹ್ನ ಭಾರತೀಯ ಅಧಿಕಾರಿಗಳಿಗೆ ಪಾಕ್ ಹಸ್ತಾಂತರಿಸಿದೆ. ಭಾರತದ ವಿಶೇಷ ವಿಮಾನ ಹಾರಾಟಕ್ಕೆ ಪಾಕಿಸ್ತಾನ ಅನುವು ಮಾಡಿಕೊಟ್ಟಿದ್ದು, ಇಬ್ಬರು ಅಧಿಕಾರಿಗಳು ಸರಬ್ಜಿತ್ ಸಿಂಗ್ರ ಮೃತದೇಹವನ್ನು ವಿಶೇಷ ವಿಮಾನದಲ್ಲಿ ಭಾರತಕ್ಕೆ ತರಲಿದ್ದಾರೆ.





Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement