ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕುಂದಾಪುರದಲ್ಲಿ ಹಾಲಾಡಿಗೆ ಭರ್ಜರಿ ಗೆಲುವು

ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

Lingaraj Badiger
Updated On : 8 May 2013, 10:15 am

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಹಾಲಾಡಿ ಅವರು 25,530 ಮತಗಳ ಅಂತರದಿಂದ ಜಯಭೇರಿ ಸಾಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement