ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಎಫ್‌ಐಆರ್ ಬಗ್ಗೆ ತಲೆಕೆಡಿಸಿಕೊಂಡಿಲ್ಲ: ಕೆ.ಎಂ. ಬಿರ್ಲಾ

ಕಲ್ಲಿದ್ದಲು ಘಟಕ ಹಂಚಿಕೆ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಉದ್ಯಮಿ ಕುಮಾರ್ ಮಂಗಲಂ ಬಿರ್ಲಾ...

Rashmi Kasaragodu
Updated On : 18 Oct 2013, 6:25 am

ನವದೆಹಲಿ: ಕಲ್ಲಿದ್ದಲು ಘಟಕ ಹಂಚಿಕೆ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಉದ್ಯಮಿ ಕುಮಾರ್ ಮಂಗಲಂ ಬಿರ್ಲಾ, ತಾನು ಎಫ್‌ಐಆರ್ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿದ ಕೆ.ಎಂ ಬಿರ್ಲಾ, ತಾನು ವಿತ್ತಸಚಿವ ಪಿ.ಚಿದಂಬರಂ ಅವರನ್ನು ಭೇಟಿ ಮಾಡಿ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಕಲ್ಲಿದ್ದಲು ಘಟಕ ಹಂಚಿಕೆ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದ್ದು  ಬ್ಯಾಂಕಿಂಗ್ ಲೈಸನ್ಸ್ ಮೇಲೆ ಪ್ರಭಾವ ಬೀರಲ್ಲ ಎಂದು ಬಿರ್ಲಾ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement