ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಸಿಸಿಐ ಅಧ್ಯಕ್ಷ ಶ್ರೀನಿ ವಿರುದ್ಧ ಕೇಸ್ ದಾಖಲು

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರು ಈಗ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದ್ದು,

Lingaraj Badiger
Updated On : 24 Oct 2013, 4:25 am

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರು ಈಗ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದ್ದು, ಅವರ ವಿರುದ್ಧ ಗುರುವಾರ ಎಫ್‌ಐಆರ್ ದಾಖಲಾಗಿದೆ.

ಐಪಿಎಲ್ ಪಂದ್ಯದ ವೇಳೆ 2882 ಕೋಟಿ ರುಪಾಯಿ ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ಶ್ರೀನಿವಾಸ್‌ನ ವಿರುದ್ಧ ಮುಂಬೈನ ಮರೈನ್‌ಡ್ರೈವ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ದೂರಿನ ಹಿಂದೆ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಬಣದ ಕೈವಾಡ ಇರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement