ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಜೀಪ್-ಶಾಲಾ ವಾಹನ ಡಿಕ್ಕಿ: 3 ಸಾವು

ಬೊಲೆರೋ ಜೀಪ್ ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದ್ದಲ್ಲೇ ಮೃತಪಟ್ಟಿದ್ದಾರೆ...

Vishwanath S
Updated On : 18 Sept 2013, 5:30 am

ಮಾನ್ವಿ: ಬೊಲೆರೋ ಜೀಪ್ ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದ್ದಲ್ಲೇ ಮೃತಪಟ್ಟಿದ್ದಾರೆ.

ರಾಯಚೂರಿನ ಮಾನ್ವಿ ತಾಲೂಕಿನ ಪೋತನಾಳ ಬಳಿ ಬೊಲೆರೋ ಜೀಪ್ ಮತ್ತು ಶಾಲಾ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೊಲೆರೋ ಜೀಪ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಸುನೀಗಿದ್ದಾರೆ. ಆದರೆ ಶಾಲಾ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮಕ್ಕಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮಾನ್ವಿ ತಾಲೂಕಿನ ಬಳಗಾನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement