ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸರ್ಕಾರದಲ್ಲಿ ಉನ್ನತ ಸ್ಥಾನ ಭರವಸೆ: 'ಕೈ'ಗೆ ವರ್ತೂರ್ ಪ್ರಕಾಶ್ ಬೆಂಬಲ

ಕಾಂಗ್ರೆಸ್ ಅಭ್ಯರ್ಥಿ ಮುನಿಯಪ್ಪಗೆ ಬೆಂಬಲ

Lingaraj Badiger
Updated On : 3 Apr 2014, 5:22 am

ಕೋಲಾರ: ಸರ್ಕಾರದಲ್ಲಿ ಉನ್ನತ ಸ್ಥಾನ ನೀಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪಕ್ಷೇತರ ಶಾಸಕ ವರ್ತೂರ್ ಪ್ರಕಾಶ್ ಅವರು ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ತಮ್ಮ ಬೆಂಬಲ ಘೋಷಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಮುನಿಯಪ್ಪ ಅವರಿಗೆ ಬೆಂಬಲ ನೀಡುವಂತೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಮಗೆ ಸೂಚಿಸಿದ್ದರಿಂದ ತಾವು ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ವರ್ತೂಕ್ ಪ್ರಕಾಶ್ ಹೇಳಿದ್ದಾರೆ.

ಚುನಾವಣೆ ಬಳಿಕ ಸರ್ಕಾರದಲ್ಲಿ ತಮಗೆ ಉನ್ನತ ಸ್ಥಾನ ನೀಡುವ ಭರವಸೆ ಸಿಕ್ಕಿದೆ. ಹೀಗಾಗಿ ತಾವು ಕಾಂಗ್ರೆಸ್ ಬೆಂಬಲಿಸುತ್ತಿರುವುದಾಗಿ ವರ್ತೂರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement