ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಚುನಾವಣಾ ಸಮೀಕ್ಷೆ ಪ್ರಸಾರಕ್ಕೆ ಬ್ರೇಕ್

ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಸಾರಕ್ಕೆ ಕೇಂದ್ರ ಚುನಾವಣಾ ಆಯೋಗ ತಡೆ ನೀಡಿದ್ದು, ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಸಮೀಕ್ಷೆಯನ್ನು ಪ್ರಸಾರ ಮಾಡಬಾರದು ಎಂದು ಆಯೋಗ ಸ್ಪಷ್ಟಪಡಿಸಿದೆ.

Srinivasa Murthy VN
Updated On : 5 Apr 2014, 6:21 am

ನವದೆಹಲಿ: ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಸಾರಕ್ಕೆ ಕೇಂದ್ರ ಚುನಾವಣಾ ಆಯೋಗ ತಡೆ ನೀಡಿದ್ದು, ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಸಮೀಕ್ಷೆಯನ್ನು ಪ್ರಸಾರ ಮಾಡಬಾರದು ಎಂದು ಆಯೋಗ ಸ್ಪಷ್ಟಪಡಿಸಿದೆ.

ಇದೇ ಏಪ್ರಿಲ್ 7ರಿಂದ ಮೇ 12ರವರೆಗೂ ಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸಮೀಕ್ಷೆಗಳನ್ನು ಪ್ರಸಾರ ಮಾಡಬಾರದು ಎಂದು ಆಯೋಗ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ಆದೇಶ ಎಲ್ಲ ರಾಜ್ಯಗಳಿಗೂ ಅನ್ವಯಿಸಲಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement