ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಸ್ಸಾಂನ 6 ಕ್ಷೇತ್ರಗಳಲ್ಲಿ ಮರು ಮತದಾನಕ್ಕೆ ಆದೇಶ

Mainashree
Updated On : 9 Apr 2014, 3:19 am

ಅಸ್ಸಾಂ: ಮತಯಂತ್ರಗಳಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಅಸ್ಸಾಂನ ಆರು ಕ್ಷೇತ್ರಗಳಲ್ಲಿ ಮರು ಮತದಾನಕ್ಕೆ ಆದೇಶಿಸಲಾಗಿದೆ.

ಅಸ್ಸಾಂ ರಾಜ್ಯದ 6 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶಿಸಿದೆ. ದಿಭ್ರೂಗಡ, ತೇಜ್‌ಪುರ್ ಮತ್ತು ಜೋಹಾರ್ಟ್ ಕ್ಷೇತ್ರಗಳಲ್ಲಿ ಮರು ಮತದಾನ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement