ನಾಳೆ ತಮಿಳುನಾಡಿನಲ್ಲಿ ಸಿಎಂ ಸಿದ್ದರಾಮಯ್ಯ ರೋಡ್ ಶೋ
ನಾಳೆ ತಮಿಳುನಾಡಿಗೆ ಭೇಟಿ ನೀಡಲಿರುವ...
ಬೆಂಗಳೂರು: ತಮಿಳುನಾಡಿನಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪರ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ನಾಳೆ ತಮಿಳುನಾಡಿಗೆ ಭೇಟಿ ನೀಡಲಿರುವ ಸಿದ್ದರಾಮಯ್ಯ ಕಾಂಗ್ರೆಸ್ ಪರ ರೋಡ್ ಶೋ ಮಾಡಲಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸೂಚನೆ ಮೇರೆಗೆ ಸಿದ್ದರಾಮಯ್ಯ ಅವರು ತಮಿಳುನಾಡಿನಲ್ಲಿ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಡೆಂಕಣಿಕೋಟೆ, ಸೋಲಗಿರಿ, ಹೊಸೂರು, ಕೃಷ್ಣಗಿರಿಯಲ್ಲಿ ಪ್ರಚಾರ ಮಾಡಲಿದ್ದಾರೆ.