ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕನಕಪುರ ತಾಲೂಕಿನಲ್ಲಿ ಲಘು ಭೂಕಂಪ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಲಘು ಭೂಕಂಪ ಸಂಭವಿಸಿದೆ...

Mainashree
Updated On : 20 Apr 2014, 9:23 am

ಕನಕಪುರ: ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಲಘು ಭೂಕಂಪ ಸಂಭವಿಸಿದೆ.

ಭಾನುವಾರ ಬೆಳಿಗ್ಗೆ 6 ರಿಂದ 8 ಸೆಕೆಂಡುಗಳ ಕಾಲ ಲಘು ಭೂಕಂಪವಾಗಿದೆ ಎಂದು ತಿಳಿದು ಬಂದಿದೆ.

ಕನಕಪುರ ತಾಲೂಕಿನ ಗ್ರಾಮಗಳಾದ ಕೆರಳಾಳುಸಂದ್ರ ಮತ್ತು ಹೆಗ್ಗನೂರಿನಲ್ಲಿ ಭೂಕಂಪನವಾಗಿದ್ದು, ಕೆಲ ಮನೆಯ ಗೋಡೆಗಳು ಬಿರುಕು ಬಿಟ್ಟಿವೆ. ಇದರಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement