ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಚಿವ ಪರಮೇಶ್ವರ ನಾಯಕ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾ ದಾಳಿ

ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯಕ ಅವರ ಆಪ್ತ ಸಹಾಯಕನ...

Lingaraj Badiger
Updated On : 2 Aug 2014, 5:54 am

ಬೆಂಗಳೂರು: ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯಕ ಅವರ ಆಪ್ತ ಕಾರ್ಯದರ್ಶಿ ಮೇಲೆ ಶನಿವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಳಿಯ ವೇಳೆ ಅಪಾರ ಪ್ರಮಾಣದ ಆಸ್ತಿ ಹಾಗೂ ಚಿನ್ನಾಭರಣ ಪತ್ತೆಯಾಗಿದೆ.

ಬೆಂಗಳೂರಿನ ಕುರುಬರಹಳ್ಳಿಯಲ್ಲಿರುವ ಪರಮೇಶ್ವರ ನಾಯಕ ಅವರ ಆಪ್ತ ಕಾರ್ಯದರ್ಶಿ ಕಾಂತರಾಜು ಅವರ ನಿವಾಸದ ಮೇಲೆ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್‌ಪಿ ಮಹೇಶ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement