ಈಗಿನ ಸುದ್ದಿ

ಕೆಪಿಎಸ್‌ಸಿ ಆಯ್ಕೆ ಪಟ್ಟಿ ರದ್ದು: ಸರ್ಕಾರದ ಕ್ರಮ ಸಮರ್ಥಿಸಿಕೊಂಡ ಸಿದ್ದು

2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿ ರದ್ದು ಮಾಡಿರುವ...

ಬೆಂಗಳೂರು: 2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿ ರದ್ದು ಮಾಡಿದ ಪ್ರಕರಣದಲ್ಲಿ ರಾಜ್ಯ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಕಾನೂನಾತ್ಮಕವಾಗಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು.

ಪ್ರಕರಣ ಸಂಬಂಧ ತನಿಖೆ ನಡೆಸಿರುವ ಸಿಐಡಿ ಸಹ ನೇಮಕಾತಿಯಲ್ಲಿ ಅಕ್ರಮವಾಗಿದೆ ಎಂದು ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಅಡ್ವೋಕೇಟ್ ಜನರಲ್ ಸಲಹೆ ಹಾಗೂ ಕಾನೂನು ಇಲಾಖೆಯ ಸಹಕಾರದೊಂದಿಗೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಭ್ರಷ್ಟಾಚಾರ ಸಾಬೀತುಗೊಂಡ ಹಿನ್ನೆಲೆಯಲ್ಲಿ 2011ರಲ್ಲಿ ಕೆಪಿಎಸ್‌ಸಿ ಮೂಲಕ ಆಯ್ಕೆಗೊಂಡ 362 ರಾಜ್ಯ ಪತ್ರಾಂಕಿತ ಅಧಿಕಾರಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಸಚಿವ ಸಂಪುಟ ಸಭೆ
ರದ್ದುಗೊಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!