ಈಗಿನ ಸುದ್ದಿ

ಬೆಂಗಳೂರಿನಲ್ಲಿ ರೋಡ್ ರೋಮಿಯೋಗೆ ಕಿಕ್ ಕೊಟ್ಟ ಯುವತಿ

ಜಾಗಿಂಗ್ ಮಾಡಿಕೊಂಡು ಹೋಗುತ್ತಿದ್ದ ಯುವತಿ..

ಬೆಂಗಳೂರು: ಜಾಗಿಂಗ್ ಮಾಡಿಕೊಂಡು ಹೋಗುತ್ತಿದ್ದ ಯುವತಿಯನ್ನು ಚುಡಾಸಿದ ರೋಡ್ ರೋಮಿಯೋಗೆ ಯುವತಿಯೇ ತಳಿಸಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.

ನಗರದ ಜಯನಗರದಲ್ಲಿ ಈ ಘಟನೆ ಸಂಭವಿಸಿದೆ. ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಕೆಲಸಮಾಡುತ್ತಿರುವ ಯುವತಿ ಮತ್ತು ತನ್ನ ಗೆಳೆಯ ಇಂದು ಬೆಳಿಗ್ಗೆ ಜಾಗಿಂಗ್ ಮಾಡಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ, ಬೈಕ್‌ನಲ್ಲಿ ಬಂದ ಯುವಕನೊಬ್ಬ ಯುವತಿಗೆ ಅಶ್ಲೀಲ ಪದಗಳಿಂದ ಚುಡಾಯಿಸಿದ್ದಾನೆ.

ಇದರಿಂದ ಕುಪಿತಗೊಂಡ ಯುವತಿ ಯುವಕನನ್ನು ಬೆನ್ನಟ್ಟಿ, ನಡು ರೋಡಿನಲ್ಲಿ ತಳಿಸಿದ್ದು, ಪೊಲೀಸರಿಗೆ ಒಪ್ಪಿಸಿದ್ದಾಳೆ.

ಯುವತಿಯ ಗೆಳೆಯ ದೃಶ್ಯವನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಪೊಲೀಸರಿಗೆ ನೀಡಲಾಗಿದೆ. ಯುವಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಬನಶಂಕರಿ 3ನೇ ಹಂತದ ನಿವಾಸಿ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!