'ಹಿಜ್ಬುಲ್' ಉಗ್ರನ ಬಂಧನ
ಹಿಜ್ಬುಲ್ ಸಂಘಟನೆಗೆ ಸೇರಿದ ಉಗ್ರನನ್ನು ಜಮ್ಮು ಕಾಶ್ಮೀರದಲ್ಲಿ ಸೇನಾಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ...
ಜಮ್ಮುಕಾಶ್ಮೀರ: ಹಿಜ್ಬುಲ್ ಸಂಘಟನೆಗೆ ಸೇರಿದ ಉಗ್ರನನ್ನು ಜಮ್ಮು ಕಾಶ್ಮೀರದಲ್ಲಿ ಸೇನಾಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.
ಭಯೋತ್ಪಾದಕ ಹಿಜ್ಬುಲ್ ಸಂಘಟನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುಬಾರಕ್ ಅಹ್ಮದ್ ವಾಣಿ ಎಂಬುವನನ್ನು ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.
ದೇಶದಲ್ಲಿ ವಿದ್ವಾಂಸಕ ಕೃತ್ಯಗಳನ್ನು ನಡೆಸುತ್ತಿದ್ದ ಹಿಜ್ಬುಲ್ ಸಂಘನೆಯ ಪ್ರಮುಖ ರೂವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.