ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ತಮಿಳುನಾಡಿನಲ್ಲಿ ಸಿಪಿಐ-ಎಂ ಮತ್ತು ಎಐಎಡಿಎಂಕೆ ಮೈತ್ರಿ

ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ ಎಐಎಡಿಎಂಕೆ ಮತ್ತು ಸಿಪಿಐ-ಎಂ ಮೈತ್ರಿಯಾಗಿದೆ ಎಂದು...

Mainashree
Updated On : 3 Feb 2014, 4:43 am

ಚೈನ್ನೈ: ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ ಎಐಎಡಿಎಂಕೆ ಮತ್ತು ಸಿಪಿಐ-ಎಂ ಮೈತ್ರಿಯಾಗಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಸೋಮವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಎಐಎಡಿಎಂಕೆ ಮತ್ತು ಸಿಪಿಐ-ಎಂ ಪಕ್ಷ ಸಜ್ಜಾಗಿದೆ ಎಂದು ಜಯಲಲಿತಾ ತಿಳಿಸಿದ್ದಾರೆ. ಈವರೆಗೇ ಪ್ರಧಾನಿ ಅಭ್ಯರ್ಥಿ ಆಯ್ಕೆ ಕುರಿತು ಎರಡು ಪಕ್ಷಗಳ ನಡುವೆ ಯಾವುದೇ ಚರ್ಚೆ ನಡೆದಿಲ್ಲ. ಚುನಾವಣೆ ನಂತರ ಈ ಸಂಬಂಧ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement