ದೆಹಲಿಯಲ್ಲಿ ಫೆ. 5ರಿಂದ ಆಂಧ್ರ ಸಿಎಂ ಧರಣಿ
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಫೆಬ್ರವರಿ 5ರಿಂದ ದೆಹಲಿಯಲ್ಲಿ ಧರಣಿ ನಡೆಸಲಿದ್ದಾರೆ...
ನವದೆಹಲಿ: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಫೆಬ್ರವರಿ 5ರಿಂದ ದೆಹಲಿಯಲ್ಲಿ ಧರಣಿ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆಂಧ್ರ ವಿಭಜನೆ ವಿರೋಧಿಸಿ ದೆಹಲಿಯ ಶಕ್ತಿ ಸ್ಥಳದಲ್ಲಿ ಧರಣಿ ನಡೆಸಲಾಗುವುದು ಎಂದು ಕಿರಣ್ ಕುಮಾರ್ ರೆಡ್ಡಿ ಹೇಳಿದ್ದಾರೆ.