ನಾಳೆ ಭಾರತ ರತ್ನ ಪ್ರಶಸ್ತಿ ಪ್ರಧಾನ
ನವದೆಹಲಿ: ನಾಳೆ ರಾಷ್ಟ್ರಪತಿ ಭವನದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.
ನಾಳೆ 12 ಗಂಟೆಗೆ ಸಮಾರಂಭ ನಡೆಯಲಿದ್ದು, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹಾಗೂ ಪ್ರೋ. ಸಿ. ಎನ್ ಆರ್ ರಾವ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ತಿಳಿದು ಬಂದಿದೆ.