ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರ ಬಂಧನ
ಹಿಜಾಬುಲ್ ಮುಜಾಹಿದ್ದೀನ್ ಭಯೋತ್ಪಾದಕರು ಸೇರಿದಂತೆ ಹಿರೋಯಿನ್ ಡ್ರಗ್ಸ್ ಮಾರಾಟ ಮಾಡುತ್ತಿದ್ದವರನ್ನು ಸೋಮವಾರ...
ನವದೆಹಲಿ: ಹಿಜಾಬುಲ್ ಮುಜಾಹಿದ್ದೀನ್ ಭಯೋತ್ಪಾದಕರು ಸೇರಿದಂತೆ ಹಿರೋಯಿನ್ ಡ್ರಗ್ಸ್ ಮಾರಾಟ ಮಾಡುತ್ತಿದ್ದವರನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 10 ಕೆ.ಜಿ ಹಿರೋಯಿನ್ ಹಾಗೂ 25 ಕೋಟಿ ರು. ಪೊಲೀಸರು ವಶಪಡಿಸಿಕೊಂಡಿದ್ದಾರೆ.