ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸನ್ ಆಯ್ಕೆ
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಭಾರತದ ಎನ್.ಶ್ರೀನಿವಾಸನ್ ಶನಿವಾರ ಆಯ್ಕೆಯಾಗಿದ್ದಾರೆ...
ಸಿಂಗಾಪುರ್: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಭಾರತದ ಎನ್.ಶ್ರೀನಿವಾಸನ್ ಶನಿವಾರ ಆಯ್ಕೆಯಾಗಿದ್ದಾರೆ.
ಶನಿವಾರ ನಡೆದ ಐಸಿಸಿ ಸಭೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಶ್ರೀನಿವಾಸನ್ ಅವರನ್ನು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
2014ರ ಜುಲೈ ತಿಂಗಳಲ್ಲಿ ಶ್ರೀನಿವಾಸನ್ ಅವರು ಅಧಿಕಾರ ಸ್ವೀಕರಿಸಲಿದ್ದು, ಎರಡು ವರ್ಷಗಳಕಾಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.