ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಜೆಡಿಎಸ್ ಕುಟುಂಬ ಪಕ್ಷವಲ್ಲ: ದೇವೇಗೌಡ

ಭಾನುವಾರ ಮೈಸೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದೆ. ಸಮಾವೇಶವನ್ನುದ್ದೇಶಿಸಿ...

Rashmi Kasaragodu
Updated On : 9 Feb 2014, 3:47 am

ಮೈಸೂರು: ಭಾನುವಾರ ಮೈಸೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದೆ. ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ, 2 ರಾಷ್ಟ್ರೀಯ ಪಕ್ಷಗಳು ಜನರ ಭವಿಷ್ಯವನ್ನು ಕೊಲ್ಲುತ್ತಿವೆ ಎಂದಿದ್ದಾರೆ.
 
ರಾಜ್ಯದಲ್ಲಿನ ಆಡಳಿತದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಅವರು ರಾಜ್ಯದಲ್ಲಿ ಜನರಿಗೆ ಕುಡಿಯಲು ಸರಿಯಾದ ನೀರಿಲ್ಲ ಎಂದು ಅವ್ಯವಸ್ಥೆಯ ಬಗ್ಗೆ ಕಿಡಿಕಾರಿದ್ದಾರೆ.

ಜೆಡಿಎಸ್ ಕುಟುಂಬ ಪಕ್ಷವಲ್ಲ, ಇಲ್ಲಿ ಸಾಮೂಹಿಕ ನಾಯಕತ್ವವಿದೆ ಎಂದು ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement