ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಎಎಪಿಗೆ ನೀಡಿದ್ದ ಬೆಂಬಲ ವಾಪಸ್‌ಗೆ ಶಾಸಕ ರಂಬೀರ್ ನಿರ್ಧಾರ

ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆಯಲು ದೆಹಲಿ ಶಾಸಕ ರಂಬೀರ್ ಶೊಕೀನ್ ...

Mainashree
Updated On : 10 Feb 2014, 11:08 am

ನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆಯಲು ದೆಹಲಿ ಶಾಸಕ ರಂಬೀರ್ ಶೊಕೀನ್ ಸೋಮವಾರ ನಿರ್ಧರಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಹೇಳಿರುವ ಶೊಕೀನ್ ಅವರು, ಉಪರಾಜ್ಯಪಾಲರಾದ ನಜೀಬ್ ಜಂಗ್ ಅವರನ್ನು ಭೇಟಿ ಮಾಡಿ ತಮ್ಮ ನಿರ್ಧಾರ ತಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯ ಮುಂಡ್ಕಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು ಬಂದ ಶಾಸಕ ರಂಬೀರ್ ಶೊಕೀನ್ ಅವರು, ಎಎಪಿ ಸರ್ಕಾರ ಜನರಿಗೆ ನೀಡಿದ್ದ ಭರವಸೆಗಳನ್ನು ಮುರಿದಿರುವ ಹಿನ್ನಲೆಯಲ್ಲಿ, ಎಎಪಿಗೆ ನೀಡಿದ್ದ ಬೆಂಬಲ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement