ಯುವರಾಜ್ಗೆ 14 ಕೋಟಿ: ಮಲ್ಯ ವಿರುದ್ಧ ಅಧಿಕೃತ ದೂರು
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾಲಿಕ ವಿಜಯ ಮಲ್ಯ ವಿರುದ್ಧ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಆಡಳಿತ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾಲಿಕ ವಿಜಯ ಮಲ್ಯ ವಿರುದ್ಧ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಆಡಳಿತ ಮಂಡಳಿಯಲ್ಲಿ ಗುರುವಾರ ದೂರು ದಾಖಲಾಗಿದೆ.
ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಆಲ್ರೌಂಡರ್ ಯುವರಾಜ್ ಸಿಂಗ್ಗೆ 14 ಕೋಟಿ ಎಂದು ಘೋಷಿಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆ ಮಾಡಿಕೊಂಡ ವಿಜಯ ಮಲ್ಯ ವಿರುದ್ಧ ಅಧಿಕೃತ ದೂರು ದಾಖಲಾಗಿದೆ.
ಅಗತ್ಯಕ್ಕಿಂತ ಹೆಚ್ಚು ಹಣ ನೀಡಿ ಯುವರಾಜ್ ಸಿಂಗ್ ಅವರನ್ನು ಮಲ್ಯ ಅವರು ಖರೀದಿಸಿದ್ದಾರೆ ಎಂದು ಐಪಿಎಲ್ ಆಡಳಿತ ಮಂಡಳಿಯಲ್ಲಿ ಮಲ್ಯ ವಿರುದ್ಧ ದೂರು ದಾಖಲಿಸಲಾಗಿದೆ.