ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

2014-15 ರಾಜ್ಯ ಬಜೆಟ್ : ಕೃಷಿ

ರಾಜ್ಯದಲ್ಲಿ 131 ಲಕ್ಷ ಟನ್ ಆಹಾರ ಉತ್ಪಾದನೆ ನಿರೀಕ್ಷೆ, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ 70.35 ಲಕ್ಷ ಹೆಕ್ಟೇರ್ ವಿಸ್ತ್ರೀರ್ಣದಲ್ಲಿ ...

Rashmi Kasaragodu
Updated On : 14 Feb 2014, 1:24 am

ರಾಜ್ಯದಲ್ಲಿ  131 ಲಕ್ಷ ಟನ್ ಆಹಾರ ಉತ್ಪಾದನೆ ನಿರೀಕ್ಷೆ
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ 70.35 ಲಕ್ಷ ಹೆಕ್ಟೇರ್ ವಿಸ್ತ್ರೀರ್ಣದಲ್ಲಿ ಬಿತ್ತನೆ
2013 ಮುಂಗಾರು ಹಂಗಾಮಿನಲ್ಲಿ 4.83 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ 17 ಲಕ್ಷ ರೈತರಿಗೆ ವಿತರಣೆ
ಹಿಂಗಾರು/ ಬೇಸಿಗೆ ಹಂಗಾಮಿನಲ್ಲಿ ವಿತರಿಸಲು 5.26 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ

ಕೃಷಿ ಯಾಂತ್ರೀಕರಣಕ್ಕೆ ಹಾಗು ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಹೆಚ್ಚಿನ ಆದ್ಯತೆ. 50 ಸಾವಿರ ವಿವಿಧ ಕೃಷಿ ಯಂತ್ರೋಪಕರಣಗಳ ವಿತರಣೆ

ಕೃಷಿ ಉತ್ಪನ್ನಗಳ ಬೆಲೆಗಳನ್ನು ನಿಗದಿಪಡಿಸಲು ರಾಜ್ಯಮಟ್ಟದಲ್ಲಿ ಕೃಷಿ ಬೆಲೆ ಆಯೋಗ ರಚಿಸಲು ಆದೇಶ ಹೊರಡಿಸಲಾಗಿದೆ

ಕೃಷಿ ಭಾಗ್ಯ ಯೋಜನೆ ಜಾರಿಗೆ ತರಲು ಉದ್ದೇಶ

ಕೃಷಿ ಭಾಗ್ಯ ಅನುಷ್ಠಾನವನ್ನು ಮಿಷನ್ ಮೋಡ್ ಮಾದರಿಯಲ್ಲಿ ಹಂತ ಹಂತವಾಗಿ 5 ವರ್ಷಗಳಲ್ಲಿ  ಅನುಷ್ಠಾನಗೊಳಿಸಲಾಗುವುದು

2014-15 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಕಾರ್ಯಕ್ರಮಗಳಿಗಾಗಿ ಒಟ್ಟಾರೆ 3759 ಕೋಟಿ ರು.ಗಳನ್ನು ಒದಗಿಸಲಾಗಿದೆ.

2014-15 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ಕಾರ್ಯಕ್ರಮಗಳಿಗಾಗಿ ಒಟ್ಟಾರೆ  1434 ಕೋಟಿ ರು.ಗಳನ್ನು ಒದಗಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement