ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್
ಸಮಾಜ ಕಲ್ಯಾಣ ಇಲಾಖೆಗೆ 4231 ಕೋಟಿ ರು, ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್, ಹರಿಹರದಲ್ಲಿ 1 ಕೋಟಿ ವೆಚ್ಚದಲ್ಲಿ...
- ಸಮಾಜ ಕಲ್ಯಾಣ ಇಲಾಖೆಗೆ 4231 ಕೋಟಿ ರು
- ಹರಿಹರದಲ್ಲಿ 1 ಕೋಟಿ ವೆಚ್ಚದಲ್ಲಿ ಸ್ಮಾರಕ ಭವನ
- ಪರಿಶಿಷ್ಟ ಜಾತಿಯ ಹೆಣ್ಣು ಮಕ್ಕಳ ಅಂತರ್ಜಾತಿಯ ವಿವಾಹ ಪ್ರೋತ್ಸಾಹಧನ ಹೆಚ್ಚಳ
- 50 ಸಾವಿರ ರುಪಾಯಿಯಿಂದ 1 ಲಕ್ಷಕ್ಕೆ ಹೆಚ್ಚಳ
- ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್
- ಪತ್ರಿಕೋದ್ಯಮ, ಮೆಡಿಕಲ್, ಇಂಜಿನಿಯರಿಂಗ್, ಪಿಹೆಚ್ಡಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್
- ಅನುದಾನಿತ ಖಾಸಗಿ ವಿದ್ಯಾರ್ಥಿ ನಿಲಯಗಳ ಭೋಜನ ವೆಚ್ಚ ಹೆಚ್ಚಳ
- ವಿದ್ಯಾರ್ಥಿ ನಿಲಯಗಳಲ್ಲಿ ಭೋಜನ ವೆಚ್ಚ 1 ಸಾವಿರದಿಂದ 1,100ರು. ಗೆ ಹೆಚ್ಚಳ
- ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಇ ಚೆನ್ನಮ್ಮ ಪದವಿ ಪೂರ್ವ ಕಾಲೇಜು
- ಮೆಟ್ರಿಕ್ ನಂತರ ವಿದ್ಯಾರ್ಥಿಗಳಿಗೆ 900 ರಿಂದ 1 ಸಾವಿರಕ್ಕೆ ಹೆಚ್ಚಳ
- ಶಾಲೆಗಳಲ್ಲೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 700ರಿಂದ 800 ರು.ಗೆ ಹೆಚ್ಚಳ
- ಸರ್ಕಾರಿ ಆಶ್ರಮ ಶಾಲೆ, ಪ್ರಾಥಮಿಕ ವಸತಿ ಶಾಲೆಯಲ್ಲಿ ಭೋಜನ ವೆಚ್ಚ ಹೆಚ್ಚಳ
- 5 ವಿಶ್ವವಿದ್ಯಾನಿಲಯಗಳ ಕೇಂದ್ರ ಸ್ಥಾನದಲ್ಲಿ ವಿದ್ಯಾರ್ಥಿ ನಿಲಯ ಸ್ಥಾಪನೆ
- ಮೆಟ್ರಿಕ್ ನಂತರ 100 ಹೊಸ ವಿದ್ಯಾರ್ಥಿ ನಿಲಯ
- 25 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ
- ಒಂದು ಪುರುಷ, ಮಹಿಳೆಯರ ಸ್ನಾತಕೋತ್ತರ ವಿದ್ಯಾರ್ಥಿ ನಿಲಯ
- ಬೆಂಗಳೂರು, ಮೈಸೂರು, ಮಂಗಳೂರು, ದಾವಣಗೆರೆ ,ಧಾರವಾಡ, ಬೆಳಗಾವಿ, ಗುಲ್ಬರ್ಗಾದಲ್ಲಿ ಸ್ಥಾಪನೆ
- ಹೋಬಳಿ ಮಟ್ಟದಲ್ಲಿ 100 ವಸತಿ ಶಾಲೆ
- ಎಸ್ಸಿ/ ಎಸ್ಟಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ