ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲೋಕಸಭಾ ಚುನಾವಣೆಗೆ ಎಎಪಿ ಸಜ್ಜು

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಲೋಕಸಭಾ...

Mainashree
Updated On : 15 Feb 2014, 12:22 pm

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಲೋಕಸಭಾ ಚುನಾವಣೆ ಎದುರಿಸಲು ಸಜ್ಜಾಗಿದೆ.

ಜನಲೋಕಪಾಲ ಮಸೂದೆ ಮಂಡನೆ ವಿಫಲವಾದ ಹಿನ್ನಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಎಎಪಿ ಪಕ್ಷ ಸಭೆ ಸೇರಿದ್ದು, ಕೇಜ್ರಿವಾಲ್ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಲು ಸಿದ್ದವಾಗಿದೆ ಎಂದು ಮೂಲಗಳು ತಿಳಿಸಿವೆ.

ಕೇಜ್ರಿವಾಲ್ ನಾಯಕತ್ವದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಎಂದು ಎಎಪಿ ನಾಯಕ ಯೊಗೇಂದ್ರ ಯಾದವ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement