ಪೆಟ್ರೋಲ್ ಬೆಲೆ 60 ಪೈಸೆ ಮತ್ತು ಡೀಸೆಲ್ 50 ಪೈಸೆ ಏರಿಕೆ
ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಅಲ್ಪ ಪ್ರಮಾಣದ ಏರಿಕೆಯಾಗಿದ್ದು, ನೂತನ ದರ ಇಂದು ಮಧ್ಯ ರಾತ್ರಿಯಿಂದಲೇ ಜಾರಿಗೆ ಬರಲಿದೆ.
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಅಲ್ಪ ಪ್ರಮಾಣದ ಏರಿಕೆಯಾಗಿದ್ದು, ನೂತನ ದರ ಇಂದು ಮಧ್ಯ ರಾತ್ರಿಯಿಂದಲೇ ಜಾರಿಗೆ ಬರಲಿದೆ.
ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 60 ಪೈಸೆ ಮತ್ತು ಡೀಸೆಲ್ ದರದಲ್ಲಿ 50ಪೈಸೆ ಯಷ್ಟು ದರವನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ.