ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಶರದ್ ಪವಾರ್ ಸ್ಪರ್ಧಿಸಲ್ಲ

ಪ್ರಧಾನಿ ಮನಮೋಹನ್ ಸಿಂಗ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಇದೀಗ ಯುಪಿಎ ಸರ್ಕಾರದ ಸಚಿವ ಶರದ್ ಪವಾರ್ ಮುಂಬರುವ ...

Rashmi Kasaragodu
Updated On : 6 Jan 2014, 3:22 am

ಮುಂಬೈ: ಪ್ರಧಾನಿ ಮನಮೋಹನ್ ಸಿಂಗ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಇದೀಗ ಯುಪಿಎ ಸರ್ಕಾರದ ಸಚಿವ ಶರದ್ ಪವಾರ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ.

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಾಯಕ ಪ್ರಫುಲ್ ಪಟೇಲ್ ಈ ಬಗ್ಗೆ ಹೇಳಿಕೆ ನೀಡಿದ್ದು, ತಮ್ಮ ಪಕ್ಷದ ಮುಖ್ಯಸ್ಥ ಶರದ್ ಪಟೇಲ್ ಅವರು ಲೋಕಸಭೆ ಬದಲು ರಾಜ್ಯಸಭೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದಾರೆ.

ಸದ್ಯ, ಶರದ್ ಪವಾರ್ ಕೇಂದ್ರ ಕೃಷಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮೇಲ್ಮನೆ ಚುನಾವಣೆ ಮಾರ್ಚ್ ತಿಂಗಳಲ್ಲಿ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement