ಅಲ್ಪಸಂಖ್ಯಾತ ವರ್ಗಕ್ಕೆ ಜೈನ ಸಮುದಾಯ ಸೇರ್ಪಡೆ
ಜೈನ ಸಮುದಾಯವನ್ನು ಅಲ್ಪಸಂಖ್ಯಾತ ವರ್ಗಗಳಿಗೆ ಸೇರ್ಪಡೆ ಮಾಡುವುದಾಗಿ ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವ..
ನವದೆಹಲಿ: ಜೈನ ಸಮುದಾಯವನ್ನು ಅಲ್ಪಸಂಖ್ಯಾತ ವರ್ಗಗಳಿಗೆ ಸೇರ್ಪಡೆ ಮಾಡುವುದಾಗಿ ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವ ರೆಹಮಾನ್ ಖಾನ್ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಕೇಂದ್ರ ಸಚಿವ ರೆಹಮಾನ್ ಖಾನ್ ಅವರು ಜೈನ ಸಮುದಾಯವನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಕಾಯ್ದೆಯಡಿ ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.