ಕಾಂಗ್ರೆಸ್ ಬೆಂಬಲಿಸಿ ರಾಣಿ ಪ್ರಮೋದದೇವಿಗೆ ರಾಹುಲ್ ಮನವಿ
ಬೆಂಗಳೂರು: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚಿಗೆ ನಿಧನರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪತ್ನಿ ರಾಣಿ ಪ್ರಮೋದಾದೇವಿ ಅವರನ್ನು ಶನಿವಾರ ಭೇಟಿ ಮಾಡಿದರು.