ಕಾಬೂಲ್ನಲ್ಲಿ ಆತ್ಮಾಹುತಿ ದಾಳಿ
ಕಾಬೂಲ್: ಕಾಬೂಲ್ನಲ್ಲಿ ಆತ್ಮಾಹುತಿ ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಬಾಂಬ್ ದಾಳಿಯಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ.