ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಿಎಂ ನಿವಾಸದ ಬಳಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಮುಂದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ...

Mainashree
Updated On : 12 Jan 2014, 3:07 am

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಮುಂದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ.

ಸಿಎಂ ಅವರ ಕಾವೇರಿ ನೀವಾಸದ ಎದುರು ಚಿತ್ರದುರ್ಗ ಮೂಲದ ಬಸವರಾಜು ಎಂಬ ವ್ಯಕ್ತಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಅನಾರೋಗ್ಯದಿಂದ ಬಳಲುತಿದ್ದ ಬಸವರಾಜ್ ಸಿಎಂ ಬಳಿ ಸಹಾಯ ಕೇಳಲು ಬಂದಿದ್ದರು ಎಂದು ಮೂಲಗಳು ತಿಳಿಸಿವೆ. ಅಸ್ವಸ್ಥಗೊಂಡು ಕೆಳಗೆ ಕುಸಿದು ಬಿದ್ದ ಬಸವರಾಜ್ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement