ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶಿಂಧೆ ಭೇಟಿ ಮಾಡಿದ ಕೇಜ್ರಿವಾಲ್

Mainashree
Updated On : 17 Jan 2014, 7:40 am

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರನ್ನು ಶುಕ್ರವಾರ ಭೇಟಿ ಮಾಡಿದ್ದಾರೆ.

ಸಂಪುಟ ಸದಸ್ಯರೊಂದಿಗೆ ಶಿಂಧೆಅವರನ್ನು ಭೇಟಿ ಮಾಡಿದ ಕೇಜ್ರಿವಾಲ್, ದೆಹಲಿಪೊಲೀಸರನ್ನು ಸರ್ಕಾರದ ವ್ಯಾಪ್ತಿಗೆ ತನ್ನಿ ಎಂದುಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಕಳ್ಳ ಸಾಗಣೆ ಮಾರಾಟ ಪ್ರಕರಣ ವಿರುದ್ಧ ಕ್ರಮ ಕೈಗೊಳ್ಳದಿರುವ ದೆಹಲಿ ಪೊಲೀಸರನ್ನು ಅಮಾನತುಗೊಳಿಸಿ ಎಂದು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ. ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಕೇಜ್ರಿವಾಲ್ ಎಚ್ಚರಿಸಿದ್ದಾರೆ.

ಕಳ್ಳ ಸಾಗಣೆ ಪ್ರಕರಣ ಸಂಬಂಧ ಕ್ರಮ ಕೈಗೊಳ್ಳದ ಪೊಲೀಸರನ್ನು ಜನವರಿ 20ರೊಳಗೆ ಅಮಾನತುಗೊಳಿಸಬೇಕು ಎಂದು ಶಿಂಧೆ ಕೇಜ್ರಿವಾಲ್ ಗಡುವು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement