ಸಬ್ಸಿಡಿ ಸಿಲಿಂಡರ್ ಸಂಖ್ಯೆ 12ಕ್ಕೇ ಏರಿಕೆ: ಮೊಯ್ಲಿ
ಇಂದು ದೆಹಲಿಯಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಬ್ಸಿಡಿ...
ನವದೆಹಲಿ: ಇಂದು ದೆಹಲಿಯಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಬ್ಸಿಡಿ ಸಿಲಿಂಡರ್ ಸಂಖ್ಯೆಯನ್ನು 9ರಿಂದ 12ಕ್ಕೆ ಏರಿಸಬೇಕು ಎಂದು ಹೇಳಿದ ಕೆಲವೇ ಕ್ಷಣಗಳಲ್ಲಿ ಕೇಂದ್ರ ಸರ್ಕಾರ ಸಬ್ಸಿಡಿ ಸಹಿತ ಸಿಲಿಂಡರ್ ಸಂಖ್ಯೆಯನ್ನು 12ಕ್ಕೆ ಹೆಚ್ಚಿಸಿದೆ.
ರಾಹುಲ್ ಹೇಳಿಕೆ ಬೆನ್ನಲ್ಲೇ ಅಡುಗೆ ಅನಿಲ ಸಿಲಿಂಡರ್ ಸಂಖ್ಯೆ 12ಕ್ಕೆ ಏರಿಕೆ ಮಾಡಿರುವುದಾಗಿ ಕೇಂದ್ರ ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.