ಕಾಬೂಲ್ನಲ್ಲಿ ಬಾಂಬ್ ಸ್ಫೋಟ: 13 ವಿದೇಶಿಯರು ಸೇರಿ 21 ಸಾವು
ಕಾಬೂಲ್: ತಾಲಿಬಾನ್ನ ರೆಸ್ಟೋರೆಂಟ್ವೊಂದರಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡ ಪರಿಣಾಮ 13 ವಿದೇಶಿಯರು ಸಾವನ್ನಪ್ಪಿರುವ ಘಟನೆ ಶನಿವಾರ ವರದಿಯಾಗಿದೆ.
ಆತ್ಮಾಹುತಿ ಬಾಂಬ್ ಸ್ಫೋಟಗೊಂಡು 8 ಆಫ್ಘಾನಿಸ್ತಾನದವರು ಹಾಗೂ 13 ವಿದೇಶಿಯರು ಸಾವನ್ನಪ್ಪಿದ್ದಾರೆ ಎಂದು ಕಾಬೂಲ್ ಪೊಲೀಸರು ತಿಳಿಸಿದ್ದಾರೆ.
ಸಾವನ್ನಪ್ಪಿದ್ದವರಲ್ಲಿ ನಾಲ್ವರು ಮಹಿಳೆಯರು ಎಂದು ತಿಳಿದು ಬಂದಿದೆ