ಶಶಿ ತರೂರ್ ಆಸ್ಪತ್ರೆಗೆ ದಾಖಲು
ಕೇಂದ್ರ ಸಚಿವ ಶಶಿ ತರೂರ್ ಅವರಿಗೆ ಶುಕ್ರವಾರ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಎಐಐಎಂಸ್ ಆಸ್ಪತ್ರೆಗೆ...
ನವದೆಹಲಿ: ಕೇಂದ್ರ ಸಚಿವ ಶಶಿ ತರೂರ್ ಅವರಿಗೆ ಶುಕ್ರವಾರ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಎಐಐಎಂಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ರಾತ್ರಿ ಶಶಿ ತರೂರ್ ಅವರನ್ನು ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿರಿಸಲಾಗಿತ್ತು. ಇದೀಗ ಬಂದ ಮಾಹಿತಿ ಪ್ರಕಾರ ಅವರನ್ನು ತುರ್ತು ನಿಗಾ ಘಟಕದಿಂದ ವಾರ್ಡ್ಗೆ ಕರೆ ತರಲಾಗಿದೆ.