ಶಶಿ ತರೂರ್ ವಜಾಕ್ಕೆ ಟಿಡಿಪಿ ಆಗ್ರಹ
ನವದೆಹಲಿ: ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದ ಹಿನ್ನಲೆಯಲ್ಲಿ ತರೂರ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ ಎಂದು ತೆಲುಗು ದೇಶಂ ಪಕ್ಷ (ಟಿಡಿಪಿ)ಶನಿವಾರ ಆಗ್ರಹಿಸಿದ್ದಾರೆ.
ಟಿಡಿಪಿ ಪಕ್ಷದ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಅವರು ಶಶಿ ತರೂರ್ ಅವರನ್ನು ವಜಾ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.
ಸುನಂದಾ ಪುಷ್ಕರ್ ಅವರ ಅನುಮಾನಸ್ಪದ ಸಾವಿನ ಪ್ರಕರಣ ಬಗೆ ಹರಿಯುವ ತನಕ ತರೂರ್ ಅವರನ್ನು ಅಧಿಕಾರದಿಂದ ವಜಾಗೊಳಿಸಿ ಎಂದು ಕೇಂದ್ರಕ್ಕೆ ಚಂದ್ರಬಾಬು ನಾಯ್ಡು ಒತ್ತಾಯಿಸಿದ್ದಾರೆ.