ಸುನಂದಾ ಪುಷ್ಕರ್ ಅಂತ್ಯಕ್ರಿಯೆ
ಶುಕ್ರವಾರ ರಾತ್ರಿ ನವದೆಹಲಿಯ ಲೀಲಾ ಹೋಟೆಲ್ನಲ್ಲಿ ಶಂಕಾಸ್ಪದವಾಗಿ ಸಾವನ್ನಪ್ಪಿದ ಕೇಂದ್ರ ಸಚಿವ ಶಶಿ ತರೂರ್ ಪತ್ನಿ...
ನವದೆಹಲಿ: ಶುಕ್ರವಾರ ರಾತ್ರಿ ನವದೆಹಲಿಯ ಲೀಲಾ ಹೋಟೆಲ್ನಲ್ಲಿ ಶಂಕಾಸ್ಪದವಾಗಿ ಸಾವನ್ನಪ್ಪಿದ ಕೇಂದ್ರ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಅವರ ಅಂತ್ಯಕ್ರಿಯೆ ದೆಹಲಿಯ ಲೋಧಿ ರಸ್ತೆಯಲ್ಲಿರುವ ಚಿತಾಗಾರದಲ್ಲಿ ನೇರವೇರಿಸಲಾಯಿತು.