ಸುನಂದಾ ಸಾವು: ತನಿಖೆಗೆ ಬಿಜೆಪಿ ಒತ್ತಾಯ
ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು...
ನವದೆಹಲಿ: ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಈ ಬಗ್ಗೆ ಮಾತನಾಡಿದ ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ನಖ್ವೀ, ಸುನಂದಾ ಅವರ ಸಾವಿನ ಹಿಂದಿರುವ ಸತ್ಯ ಬಹಿರಂಗವಾಗಲೇ ಬೇಕು ಎಂದು ಹೇಳಿದ್ದಾರೆ.