ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಭಾರತದ ವಿರುದ್ಧ ನ್ಯೂಜಿಲೆಂಡ್‌ಗೆ 24 ರನ್‌ಗಳ ಜಯ

ಇಂದು ನೇಪಿಯರ್‌ನ ಮೆಕ್ಲೀನ್ ಪಾರ್ಕ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ವಿರದ್ಧ...

Mainashree
Updated On : 19 Jan 2014, 2:46 am

ನೇಪಿಯರ್: ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಪರಾಭವಗೊಂಡಿದೆ.

ಇಂದು ನೇಪಿಯರ್‌ನ ಮೆಕ್ಲೀನ್ ಪಾರ್ಕ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ವಿರದ್ಧ ಜಯಗಳಿಸಿರುವ ನ್ಯೂಜಿಲೆಂಡ್ 24 ರನ್‌ಗಳ ಗೆಲವು ಕಂಡಿದೆ.

ಭಾರತ ಕ್ರಿಕೆಟ್ ತಂಡ 268 ರನ್‌ಗಳಿಗೆ ಆಲೌಟ್ ಆಗಿದೆ.

ನ್ಯೂಜಿಲೆಂಡ್-292/7(50)
ಭಾರತ-268 (48.4)

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement