ಸುನಂದಾ ನಿಗೂಢ ಸಾವು: ತನಿಖೆಗೆ ತರೂರ್ ಆಗ್ರಹ
ಸುನಂದ ಪುಷ್ಕರ್ ಅವರ ನಿಗೂಢ ಸಾವಿನ ಪ್ರಕರಣ ಕುರಿತು ತನಿಖೆ ನಡೆಸುವಂತೆ ಕೇಂದ್ರ ಸಚಿವ ಶಶಿ ತರೂರ್ ಭಾನುವಾರ...
ನವದೆಹಲಿ: ಸುನಂದ ಪುಷ್ಕರ್ ಅವರ ನಿಗೂಢ ಸಾವಿನ ಪ್ರಕರಣ ಕುರಿತು ತನಿಖೆ ನಡೆಸುವಂತೆ ಕೇಂದ್ರ ಸಚಿವ ಶಶಿ ತರೂರ್ ಭಾನುವಾರ ಆಗ್ರಹಿಸಿದ್ದಾರೆ.
ಇಂದು ಕೇಂದ್ರ ಗೃಹ ಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರಿಗೆ ಪತ್ರ ಬರೆದಿರುವ ಶಶಿ ತರೂರ್, ನಿಗೂಢ ಸಾವಿನ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
ತನಿಖೆಗೆ ಸಂಪೂರ್ಣವಾಗಿ ಸಹಕಾರ ನೀಡುತ್ತೇನೆಂದು ಶಶಿ ತರೂರ್ ತಿಳಿಸಿದ್ದಾರೆ.