ಈಗಿನ ಸುದ್ದಿ ತುಣುಕುಗಳು...
ಮೆಕ್ಕೆಜೋಳ ಖರೀದಿ ವಿಳಂಬ ಖಂಡಿಸಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ತಡೆದು ರೈತರಿಂದ...
-ಮೆಕ್ಕೆಜೋಳ ಖರೀದಿ ವಿಳಂಬ ಖಂಡಿಸಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ತಡೆದು ರೈತರಿಂದ ಪ್ರತಿಭಟನೆ.
ಮೆಕ್ಕೆಜೋಳ ತುಂಬಿದ್ದ ಟ್ರ್ಯಾಕ್ಟರ್ ಅಡ್ಡಲಾಗಿ ನಿಲ್ಲಿಸಿ ಪ್ರತಿಭಟನೆ
-ಲಾರಿ ಮಾಲೀಕರೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆ ವಿಫಲವಾಗಿದೆ.
ಮರಳು ಲಾರಿ ಮುಷ್ಕರ ಬೆಂಬಲಿಸಿ ಸರಕು ಸಾಗಾಣಿಕೆ ಸ್ಥಗಿತ ಮಾಡಿ ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದರು.