ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ತೆಲುಗು ಹಿರಿಯ ನಟ ಅಕ್ಕಿನೇನಿ ನಾಗೇಶ್ವರ್ ರಾವ್ ವಿಧಿವಶ

ಹಿರಿಯ ನಟ ಅಕ್ಕಿನೇನಿ ನಾಗೇಶ್ವರ್ ರಾವ್ ಅವರು ಬುಧವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ...

Mainashree
Updated On : 22 Jan 2014, 1:37 am

ಹೈದ್ರಾಬಾದ್: ಹಿರಿಯ ನಟ ಅಕ್ಕಿನೇನಿ ನಾಗೇಶ್ವರ್ ರಾವ್ ಅವರು ಬುಧವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.

ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ 90 ವರ್ಷದ ಅಕ್ಕಿನೇನಿ ನಾಗೇಶ್ವರ್ ರಾವ್ ಮಧ್ಯರಾತ್ರಿ 1.30ರಲ್ಲಿ ನಿಧನರಾಗಿದ್ದಾರೆ.

ಅತ್ಯುತ್ತಮ ತೆಲುಗು ನಟ ಪ್ರಶಸ್ತಿ, ಪದ್ಮವಿಭೂಷಣ, ದಾದ ಸಾಹೇಬ್ ಪಾಲ್ಕೆ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. 

1923ರಲ್ಲಿ ಜನಿಸಿದ ನಾಗೇಶ್ವರ್ ರಾವ್ 17ನೇ ವಯಸ್ಸಿನಲ್ಲೇ ಚಿತ್ರರಂಗ ಪ್ರವೇಶಿಸಿದರು. 250ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಇವರು ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿದ ಹೆಗ್ಗಳಿಕೆ ಇವರದಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement