ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪ್ರತಿಪಕ್ಷ ನಾಯಕರಾಗಿ ಜಗದೀಶ್ ಶೆಟ್ಟರ್ ನೇಮಕ

ಪ್ರತಿಪಕ್ಷದ ನಾಯಕರಾಗಿ ಜಗದೀಶ್ ಶೆಟ್ಟರ್ ಅವರನ್ನು ಗುರುವಾರ ನೇಮಕ ಮಾಡಲಾಗಿದೆ...

Mainashree
Updated On : 23 Jan 2014, 11:19 am

ಬೆಂಗಳೂರು: ಪ್ರತಿಪಕ್ಷದ ನಾಯಕರಾಗಿ ಜಗದೀಶ್ ಶೆಟ್ಟರ್ ಅವರನ್ನು ಗುರುವಾರ ನೇಮಕ ಮಾಡಲಾಗಿದೆ.

ಗುರುವಾರ ವಿಧಾನಸಭೆಯಲ್ಲಿ ಸ್ಪೀಕರ್ ಕಾಗೋಡು ತಿಮ್ಮಪ್ಪನವರು  ಅವರು ಅಧಿಕೃತವಾಗಿ ಜಗದೀಶ್ ಶೆಟ್ಟರ್ ಅವರ ಹೆಸರನ್ನು ಘೋಷಿಸಿದ್ದಾರೆ.

ಈ ಹಿಂದೆ ಎಚ್.ಡಿ ಕುಮಾರಸ್ವಾಮಿ ಅವರು ನೇಮಕವಾಗಿದ್ದರು. ಆದರೆ ಬಿಜೆಪಿ ಕೆಜೆಪಿ ವಿಲೀನವಾದ ಹಿನ್ನಲೆಯಲ್ಲಿ ಇಂದು ಜಗದೀಶ್ ಶೆಟ್ಟರ್ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಕಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement